Popular Posts

Blog Archive

ಒಟ್ಟು ಪುಟವೀಕ್ಷಣೆಗಳು

Blogger ನಿಂದ ಸಾಮರ್ಥ್ಯಹೊಂದಿದೆ.

ನನ್ನ ಬಗ್ಗೆ

ನನ್ನ ಫೋಟೋ
ಜೀವನವನ್ನು ಎಲ್ಲಾ ದಿಕ್ಕಿನಿಂದ ನೋಡಬಯಸುವ ಒಬ್ಬ ಸರ್ವೇ ಸಾಧಾರಣ ಮನುಷ್ಯ. ಚಿಕ್ಕವಯಸ್ಸಿನಿಂದಲೇ ಸಾಹಿತ್ಯದ ಕಡೆಗೆ ಒಲವು ಬೆಳೆಸಿಕೊಂಡ ಆದರೆ ಬದುಕಿಗಾಗಿ ತಂತ್ರಜ್ಞಾನವನ್ನು ಅಭ್ಯಸಿಸಿದ ವ್ಯಕ್ತಿ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಚಂದಾವರವೆಂಬ ಪುಟ್ಟ ಗ್ರಾಮ ನನ್ನ ಮೂಲ. ಈಗಾಗಲೇ ಒಂದು ಕವನ ಸಂಕಲನ ಪ್ರಕಟಿಸಿರುವ ಮತ್ತು ಹೊಸದಾಗಿ ಬರೆದವುಗಳನ್ನೆಲ್ಲ "ಸಾಹಿತ್ಯ ಚೈತ್ರ" ದಲ್ಲಿ ಪ್ರಕಟಿಸುತ್ತಿರುವ ಹೊಸತಲೆಮಾರಿನ(ಕಡೆ ಪಕ್ಷ ವಯಸ್ಸಿನಲ್ಲಿ) ಕವಿ. ನನ್ನ ಕುರಿತು ಇದಕ್ಕಿಂತ ಹೆಚ್ಚಿನದೇನೂ ಹೇಳಿಕೊಳ್ಳುವಂತದ್ದಿಲ್ಲ... ಹಾಗೇನಾದರೂ ಹೇಳಬೇಕೆಂದು ಕೊಂಡಾಗ ಬ್ಲಾಗಿಗೆ ಬರುತ್ತೇನಲ್ಲಾ?

ಬೆಂಬಲಿಗರು

ಈ ಬ್ಲಾಗ್ ಅನ್ನು ಹುಡುಕಿ

ಬುಧವಾರ, ಆಗಸ್ಟ್ 1, 2012
 ಕಾಲಗರ್ಭದಿ ಕಂಡು ಕಳೆದು ಹೋಗುವ ಕನಸುಗಳು

ಮನಸಿನಿಂದ ಮರೆಯಾಗದೆ ನನಸಾಗಿ

ಮೇಳವಿಸಿ ಬಂದು ಹರುಷದ ಹೊನಲಾಗಿ,

ನಿನ್ನ ಬಾಳಲ್ಲಿ ನೀ ಬೆಳಗಿ ಬಾಳು

ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು

0 ಕಾಮೆಂಟ್‌(ಗಳು):